Bible Versions
Bible Books

Revelation 22:14 (LXXRP) Septugine Greek Old Testament with Grammar and Strong Code

Versions

KNV   ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಪಟ್ಟಣದೊಳಕ್ಕೆ ಸೇರುವರು.
ERVKN   ”ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.
IRVKN   ಪ್ರಕ 7:14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ § ಪ್ರಕ 22:2, 19: ಜೀವವೃಕ್ಷದ ಹಕ್ಕು ಇರುವುದು. * ಕೀರ್ತ 118:20; ಪ್ರಕ 21:27: ಅವರು ಬಾಗಿಲುಗಳ ಮೂಲಕ ಪಟ್ಟಣದೊಳಗೆ ಬಂದು ಸೇರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us