Bible Versions
Bible Books

Revelation 8:12 (LXXRP) Septugine Greek Old Testament with Grammar and Strong Code

Versions

KNV   ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ
ERVKN   ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಸೂರ್ಯನಲ್ಲಿ ಮೂರನೆಯ ಒಂದು ಭಾಗ, ಚಂದ್ರನಲ್ಲಿ ಮೂರನೆಯ ಒಂದು ಭಾಗ ಮತ್ತು ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗ ಬಡಿಯಲ್ಪಟ್ಟು ಅವುಗಳಲ್ಲಿ ಮೂರನೆಯ ಒಂದು ಭಾಗ ಕತ್ತಲಾಯಿತು. ಹಗಲಿನಲ್ಲಿಯೂ ರಾತ್ರಿಯಲ್ಲಿಯೂ ಮೂರನೆಯ ಒಂದು ಭಾಗಕ್ಕೆ ಬೆಳಕಿಲ್ಲದಂತಾಯಿತು.
IRVKN   ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ವಿಮೋ 10:21-23; ಯೆಶಾ 13:10; 30. 26; ಪ್ರಕ 8:10: ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us