Bible Versions
Bible Books

Revelation 8:8 (LXXRP) Septugine Greek Old Testament with Grammar and Strong Code

Versions

KNV   ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;
ERVKN   ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿದ್ದ ದೊಡ್ಡ ಬೆಟ್ಟವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರದೊಳಕ್ಕೆ ಎಸೆಯಲಾಯಿತು. ಆಗ ಸಮುದ್ರದ ಮೂರನೆಯ ಒಂದು ಭಾಗ ರಕ್ತವಾಯಿತು.
IRVKN   ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ * ಯೆರೆ 51:25; ಮಾರ್ಕ 11:23: ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ಪ್ರಕ 11:6; ವಿಮೋ 7:17, 19 ರಕ್ತವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us