Versions
KNV ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ.
ERVKN ”ನಾವು ಆ ಮರದ ಕೊಂಬೆಗಳಿಗೆ ಸೇರಿಕೊಳ್ಳಬೇಕೆಂದು ಆ ಕೊಂಬೆಗಳು ಮುರಿಯಲ್ಪಟ್ಟವು” ಎಂದು ನೀವು ಹೇಳಬಹುದು.
IRVKN ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.