Bible Versions
Bible Books

Romans 13:10 (LXXRP) Septugine Greek Old Testament with Grammar and Strong Code

Versions

KNV   ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
ERVKN   ಪ್ರೀತಿಯು ಬೇರೆಯವರಿಗೆ ಕೇಡು ಮಾಡುವುದಿಲ್ಲ. ಆದ್ದರಿಂದ ಪ್ರೀತಿಸುವುದಕ್ಕೂ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗುವುದಕ್ಕೂ ವ್ಯತ್ಯಾಸವೇನೂ ಇಲ್ಲ.
IRVKN   ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. § ರೋಮಾ. 13:18, ಯೋಹಾ 14:15 ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us