Bible Versions
Bible Books

Romans 13:11 (LXXRP) Septugine Greek Old Testament with Grammar and Strong Code

Versions

KNV   ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
ERVKN   ನಾವು ಕ್ಲಿಷ್ಟಕರವಾದ ಸಮಯದಲ್ಲಿ ಜೀವಿಸುತ್ತಿರುವುದರಿಂದ ವಿಷಯಗಳನ್ನು ಹೇಳುತ್ತಿದ್ದೇನೆ ಎಂಬುದು ನಿಮಗೆ ಗೊತ್ತೇ ಇದೆ. ಹೌದು, ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ ಇದಾಗಿದೆ. ನಾವು ವಿಶ್ವಾಸಿಗಳಾದ ಕಾಲಕ್ಕಿಂತ ಈಗ ನಮ್ಮ ರಕ್ಷಣೆಯು ಸಮೀಪವಾಗಿದೆ.
IRVKN   * 1 ಕೊರಿ 15:34. ಎಫೆ 5:14, 1 ಥೆಸ. 5:6 ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ಯೆಶಾ 56:1, ಲೂಕ 21:28 ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us