Bible Versions
Bible Books

Romans 14:15 (LXXRP) Septugine Greek Old Testament with Grammar and Strong Code

Versions

KNV   ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
ERVKN   ನೀನು ತಿನ್ನುವ ಒಂದು ಆಹಾರ ಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರ ಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ವ್ಯಕ್ತಿಗಾಗಿಯೂ ಸತ್ತನು.
IRVKN   ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ 1 ಕೊರಿ 8:11; ರೋಮಾ. 14:20 ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us