Versions
KNV ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
ERVKN ಜನರು ವ್ಯಭಿಚಾರವೆಂಬ ಪಾಪವನ್ನು ಮಾಡಕೂಡದೆಂದು ನೀನು ಹೇಳುವೆ, ಆದರೆ ನೀನೇ ಆ ಪಾಪಮಾಡಿ ಅಪರಾಧಿಯಾಗಿರುವೆ. ನೀನು ವಿಗ್ರಹಗಳನ್ನು ದ್ವೇಷಿಸುವೆ, ಆದರೆ ನೀನೇ ಅವುಗಳನ್ನು ಗುಡಿಗಳಿಂದ ಕದಿಯುವೆ.
IRVKN ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು?