Versions
KNV ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
ERVKN ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.
IRVKN ನಾವು ದೇವರಿಗೆ § ರೋಮಾ. 5:6-8 ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ * 2 ಕೊರಿ 5:18-20, ಎಫೆ 2:16, ಕೊಲೊ 1:20-22 ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ † 2 ಕೊರಿ 4:10-11 ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?