Versions
KNV ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ERVKN ನಾವು ಬಲಹೀನರೂ ದೇವರಿಗೆ ವಿರೋಧವಾಗಿ ಜೀವಿಸುವವರೂ ಆಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲದಲ್ಲಿ ನಮಗೋಸ್ಕರ ಪ್ರಾಣಕೊಟ್ಟನು.
IRVKN ನಾವು ‡ ರೋಮಾ. 5:8-10 ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ § ರೋಮಾ. 4:25 ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.