Versions
KNV ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
ERVKN ದೇವರು ಮೋಶೆಗೆ, “ನಾನು ಯಾರಿಗೆ ಕರುಣೆ ತೋರಬಯಸುತ್ತೇನೋ ಅವನಿಗೆ ಕರುಣೆ ತೋರುವೆನು. ನಾನು ಯಾರಿಗೆ ಕನಿಕರ ತೋರಬಯಸುತ್ತೇನೋ ಅವರಿಗೆ ಕನಿಕರ ತೋರುವೆನು” ಎಂದು ಹೇಳಿದ್ದಾನೆ.
IRVKN * ವಿಮೋ 33:19 “ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.