Bible Versions
Bible Books

Romans 9:30 (LXXRP) Septugine Greek Old Testament with Grammar and Strong Code

Versions

KNV   ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ERVKN   ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು.
IRVKN   {ಇಸ್ರಾಯೇಲ್ಯರನ್ನು ದೇವರು ತಳ್ಳಿಬಿಟ್ಟದ್ದಕ್ಕೆ ಇಸ್ರಾಯೇಲ್ಯರೇ ಕಾರಣ} PS ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ರೋಮಾ. 10:20 ಅನ್ಯಜನರಿಗೆ ನೀತಿಯು ಅಂದರೆ § ರೋಮಾ. 1:17, 3:21-22, 10:6, ಗಲಾ. 2:16, 3:24, ಇಬ್ರಿ. 11:7 ನಂಬಿಕೆಯಿಂದುಂಟಾದ ನೀತಿಯು ದೊರಕಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us