Versions
KNV ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
ERVKN ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ.
IRVKN {ದೇವರು ಇಸ್ರಾಯೇಲ್ಯರನ್ನು ತಳ್ಳಿಬಿಟ್ಟದ್ದು ಆತನ ವಾಗ್ದಾನಗಳಿಗೆ ವಿರುದ್ಧವಾದದ್ದಲ್ಲ} PS § ಗಲಾ. 4:23 ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.