Bible Versions
Bible Books

Song of Solomon 1:4 (LXXRP) Septugine Greek Old Testament with Grammar and Strong Code

Versions

KNV   ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
ERVKN   ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿ ಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us