Bible Versions
Bible Books

Song of Solomon 1:8 (LXXRP) Septugine Greek Old Testament with Grammar and Strong Code

Versions

KNV   ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
ERVKN   ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, ಹೋಗು, ಕುರಿಗಳನ್ನು ಹಿಂಬಾಲಿಸು, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us