Bible Versions
Bible Books

Song of Solomon 7:4 (LXXRP) Septugine Greek Old Testament with Grammar and Strong Code

Versions

KNV   ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್‌ರಬ್ಬಿ ಮ್‌ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
ERVKN   ನಿನ್ನ ಕೊರಳು ದಂತಗೋಪುರದಂತಿದೆ. ನಿನ್ನ ಕಣ್ಣುಗಳು ಬತ್‌ರಬ್ಬೀಮ್‌ನ ಬಾಗಿಲ ಬಳಿಯಲ್ಲಿರುವ ಹೆಷ್ಬೋನಿನ ಸರೋವರಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಗೋಪುರದಂತಿದೆ.
IRVKN   ನಿನ್ನ ಕೊರಳು ದಂತದ ಗೋಪುರ,
ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ.
ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us