Bible Versions
Bible Books

Song of Solomon 8:1 (LXXRP) Septugine Greek Old Testament with Grammar and Strong Code

Versions

KNV   ನೀನು ನನ್ನ ತಾಯಿಯ ಸ್ತನಗಳನ್ನು ಕುಡಿದ ನನ್ನ ಸಹೋದರನ ಹಾಗೆ ಇದ್ದರೆ ಎಷ್ಟೋ ಉತ್ತಮ! ನಾನು ನಿನ್ನನ್ನು ಹೊರಗೆ ಕಂಡರೆ ನಿನಗೆ ಮುದ್ದಿಡುವೆನು; ಹೌದು, (ಜನರು) ನನ್ನನ್ನು ತಿರಸ್ಕರಿಸರು.
ERVKN   ನೀನು ನನ್ನ ಅಣ್ಣನ ಹಾಗಿದ್ದರೆ, ತಾಯಿ ಹಾಲನ್ನು ಕುಡಿಯುವ ಮಗುವಿನಂತೆ ಇದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ನಾನು ನಿನ್ನನ್ನು ಹೊರಗೆ ಕಂಡು ನಿನಗೆ ಮುದ್ದಿಡುತ್ತಿದ್ದೆನು; ಆಗ ಯಾರೂ ನನ್ನ ಮೇಲೆ ದೋಷಾರೋಪಣೆ ಮಾಡುತ್ತಿರಲಿಲ್ಲ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us