Bible Versions
Bible Books

Titus 2:3 (LXXRP) Septugine Greek Old Testament with Grammar and Strong Code

Versions

KNV   ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
ERVKN   ಅಂತೆಯೇ ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು. ಅವರು ಒಳ್ಳೆಯದನ್ನೇ ಉಪದೇಶಿಸಬೇಕು.
IRVKN   ಹಾಗೆಯೇ, ವೃದ್ಧ ಸ್ತ್ರೀಯರು * 1 ತಿಮೊ. 3:11 ಚಾಡಿಹೇಳುವವರೂ 1 ತಿಮೊ. 3:8; 5:2 ಮದ್ಯಕ್ಕೆ ಅಧೀನರಾಗಿರದೆ 1 ತಿಮೊ. 2:9 ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಆಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us