Bible Versions
Bible Books

Titus 3:13 (LXXRP) Septugine Greek Old Testament with Grammar and Strong Code

Versions

KNV   ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.
ERVKN   ವಕೀಲನಾದ ಜೇನನೂ ಅಪೊಲ್ಲೋಸನೂ ಅಲ್ಲಿಂದ ಪ್ರಯಾಣ ಮಾಡುತ್ತಾರೆ. ಅವರ ಪ್ರಯಾಣಕ್ಕೆ ನಿನ್ನಿಂದ ಸಾಧ್ಯವಾದಷ್ಟು ಸಹಾಯಮಾಡು. ಅವರಿಗೆ ಯಾವ ಕೊರತೆಯೂ ಆಗದಂತೆ ನೋಡಿಕೊ.
IRVKN   ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು § ಅ. ಕೃ 18:24 ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us