Versions
KNV ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
ERVKN ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.
IRVKN ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.