Bible Versions
Bible Books

Zechariah 12 (LXXRP) Septugine Greek Old Testament with Grammar and Strong Code

Versions

KNV   ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
ERVKN   ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಬಳಿಕ ಆತನು ಹೇಳಿದ್ದೇನೆಂದರೆ,
IRVKN   {ಯೆರೂಸಲೇಮಿನ ಬಿಡುಗಡೆ} PS ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us