Bible Versions
Bible Books

Zechariah 1:3 (LXXRP) Septugine Greek Old Testament with Grammar and Strong Code

Versions

KNV   ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   ಆದುದರಿಂದ ನಿನ್ನ ಜನರಿಗೆ ನೀನು ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us