Bible Versions
Bible Books

Zechariah 5:6 (LXXRP) Septugine Greek Old Testament with Grammar and Strong Code

Versions

KNV   ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು.
ERVKN   “ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. ಅದಕ್ಕವನು, “ಅದು ಒಂದು ಅಳೆಯುವ ಬುಟ್ಟಿ, ಬುಟ್ಟಿಯು ದೇಶದ ಜನರ ಪಾಪವನ್ನು ಅಳೆಯುವ ಬುಟ್ಟಿಯಾಗಿದೆ” ಎಂದನು.
IRVKN   ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು * ಅಧರ್ಮವು ದೃಷ್ಟಿ. ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us