Versions
KNV ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
ERVKN ನಾನು ತಿರುಗಿ ಮೇಲಕ್ಕೆ ನೋಡಿದಾಗ ನಾಲ್ಕು ರಥಗಳು ನಾಲ್ಕು ಹಿತ್ತಾಳೆಯ ಪರ್ವತಗಳ ಮಧ್ಯೆ ಓಡುವುದನ್ನು ಕಂಡೆನು.
IRVKN {ನಾಲ್ಕು ರಥಗಳ ದರ್ಶನ} PS ನಂತರ ನಾನು ಕಣ್ಣೆತ್ತಿ ನೋಡಲು, ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅ ಬೆಟ್ಟಗಳು ತಾಮ್ರದವುಗಳಾಗಿದ್ದವು.