Bible Versions
Bible Books

Zechariah 6:7 (LXXRP) Septugine Greek Old Testament with Grammar and Strong Code

Versions

KNV   ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
ERVKN   ಕೆಂಪು ಮಚ್ಚೆ ಇರುವ ಕುದುರೆಗಳು ತಮಗೆ ನೇಮಕವಾದ ಜಾಗಕ್ಕೆ ಹೋಗಿ ಅದನ್ನು ನೋಡಲು ಆತುರಗೊಂಡಿದ್ದವು. ಆಗ ದೂತನು ಅವುಗಳಿಗೆ, “ಹೋಗಿ, ಭೂಮಿಯ ಮೇಲೆ ಹೋಗಿ ಬನ್ನಿ” ಎಂದು ಹೇಳಿದಾಗ ಅವುಗಳು ಹೋಗಿ ತಮ್ಮ ಪ್ರಾಂತ್ಯದಲ್ಲಿ ನಡೆದಾಡಿದವು.
IRVKN   ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವುದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಆಗ ಅವನು, “ಹೊರಡಿರಿ, ಲೋಕದಲ್ಲಿ ಸಂಚರಿಸಿರಿ” ಎಂದು ಅಪ್ಪಣೆ ಮಾಡಲು ಅವು ಲೋಕದಲ್ಲಿ ಸಂಚರಿಸಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us