Versions
KNV ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
ERVKN ಆ ದೇಶವು ಯೆಹೂದದಲ್ಲಿ ಅಳಿದುಳಿದವರಿಗೆ ಆಗುವದು. ಯೆಹೂದದಲ್ಲಿರುವ ಜನರನ್ನು ಯೆಹೋವನು ನೆನಪುಮಾಡುವನು. ಅವರು ಸೆರೆಯಾಳುಗಳಾಗಿ ಅನ್ಯದೇಶದಲ್ಲಿರುವರು. ಆದರೆ ಯೆಹೋವನು ಅವರನ್ನು ಹಿಂದಕ್ಕೆ ತರುವನು. ಆಗ ಯೆಹೂದದ ಜನರು ಆ ಬಯಲಿನಲ್ಲಿ ತಮ್ಮ ಕುರಿಮಂದೆಗಳನ್ನು ಮೇಯಿಸುವರು. ಸಾಯಂಕಾಲ ಬರಿದಾದ ಅಷ್ಕೆಲೋನಿನ ಮನೆಗಳಲ್ಲಿ ತಂಗುವರು.
IRVKN ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು;
ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು;
ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು. PS