Bible Versions
Bible Books

Isaiah 30:29 (MARK_2_1)

Versions

KNV   ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.
ERVKN   ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us