Versions
KNV ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
ERVKN ಅವನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಅರ್ಪಿಸುವ ಯಜ್ಞವೇ ಸಮಾಧಾನ ಯಜ್ಞವಾಗಿದೆ. ಈ ಯಜ್ಞದೊಡನೆ ಅವನು ಹುಳಿಯಿರುವ ರೊಟ್ಟಿಗಳ ನೈವೇದ್ಯವನ್ನು ಅರ್ಪಿಸಬೇಕು.