Versions
KNV ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.
ERVKN ಯೆಹೋವನು ಯಾಜಕರನ್ನು ಅಭಿಷೇಕಿಸಿದ ಸಮಯದಲ್ಲಿ ಆತನು ಯಾಜಕರಿಗೆ ಆ ಭಾಗಗಳನ್ನು ಕೊಡಬೇಕೆಂಬುದಾಗಿ ಇಸ್ರೇಲರಿಗೆ ಆಜ್ಞಾಪಿಸಿದನು. ಜನರು ಯಾಜಕರಿಗೆ ಆ ಭಾಗಗಳನ್ನು ಎಂದೆಂದಿಗೂ ಕೊಡಬೇಕು.