Bible Versions
Bible Books

Leviticus 8:22 (MARK_9_21)

Versions

KNV   ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
ERVKN   ಬಳಿಕ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವುದಕ್ಕೆ ವಧಿಸಬೇಕಾದ ಎರಡನೆಯ ಟಗರನ್ನು ತಂದನು. ಆರೋನನೂ ಅವನ ಪುತ್ರರೂ ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us