Bible Versions
Bible Books

Leviticus 8:30 (MARK_9_21)

Versions

KNV   ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
ERVKN   ಮೋಶೆಯು ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us