Bible Versions
Bible Books

Exodus 19:4 (MATTHEW_14_9)

Versions

KNV   ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
ERVKN   ‘ನಾನು ನನ್ನ ವೈರಿಗಳಿಗೆ ಮಾಡುವ ಸಂಗತಿಗಳನ್ನು ನೀವು ನೋಡಿದ್ದೀರಿ. ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದಿರಿ. ಹದ್ದು ತನ್ನ ಮರಿಗಳನ್ನು ಹೊತ್ತುಕೊಂಡು ಬರುವಂತೆ ನಾನು ನಿಮ್ಮನ್ನು ಈಜಿಪ್ಟಿನಿಂದ ಇಲ್ಲಿಗೆ ಕರೆದುಕೊಂಡು ಬಂದದ್ದನ್ನು ನೀವು ನೋಡಿದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us