Bible Versions
Bible Books

Isaiah 13:19 (MATTHEW_14_9)

Versions

KNV   ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್‌ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
ERVKN   ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us