Bible Versions
Bible Books

Isaiah 13:9 (MATTHEW_14_9)

Versions

KNV   ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
ERVKN   ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭಯಂಕರವಾದ ದಿನವಾಗಿದೆ. ದೇವರು ಅತ್ಯಂತ ಕೋಪದಿಂದ ದೇಶವನ್ನೆಲ್ಲಾ ನಾಶಮಾಡುವನು; ದುಷ್ಟಜನರನ್ನೆಲ್ಲಾ ದೇಶವನ್ನು ಬಿಟ್ಟುಹೋಗುವಂತೆ ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us