Bible Versions
Bible Books

Jeremiah 18:18 (MATTHEW_14_9)

Versions

KNV   ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
ERVKN   ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಘನಿಐ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದುದರಿಂದ ಅವನ ಘಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಙೇಕಾಗಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us