Bible Versions
Bible Books

Leviticus 8:13 (MATTHEW_14_9)

Versions

KNV   ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
ERVKN   ಬಳಿಕ ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟನ್ನು ಕಟ್ಟಿದನು. ಬಳಿಕ ಅವರ ತಲೆಗಳಿಗೆ ಮುಂಡಾಸಗಳನ್ನು ಇಟ್ಟನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us