Bible Versions
Bible Books

Numbers 10:5 (MATTHEW_14_9)

Versions

KNV   ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು.
ERVKN   “ಜನರ ಕುಲಗಳು ಪಾಳೆಯದಿಂದ ಪ್ರಯಾಣ ಮಾಡಬೇಕೆಂಬುದಕ್ಕೆ ಸೂಚನೆಗಾಗಿ ತುತ್ತೂರಿಯನ್ನು ಆರ್ಭಟದಿಂದ ಊದಿಸಬೇಕು. ನೀವು ಮೊದಲನೆ ಸಲ ತುತ್ತೂರಿಯನ್ನು ಆರ್ಭಟದಿಂದ ಊದಿಸುವಾಗ ದೇವದರ್ಶನಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us