Versions
KNV ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
ERVKN ಆಗ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲಿ ನಿಂತಿರುವ ಯೆಹೋವನ ದೂತನನ್ನು ನೋಡುವಂತೆ ಮಾಡಿದನು. ಅವನನ್ನು ಕಂಡಾಗ ಬಿಳಾಮನು ಮೊಣಕಾಲೂರಿ ತನ್ನ ಮುಖವನ್ನು ನೆಲದವರೆಗೂ ಬಾಗಿಸಿದನು.