Versions
KNV ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
ERVKN ಬಿಳಾಮನು, “ನಾನು ಈಗ ಬಂದಿದ್ದೇನೆ. ಆದರೆ, ನಿನಗೆ ಇಷ್ಟವಾಗುವಂಥದ್ದನ್ನು ಹೇಳಲು ನನಗೆ ಸಾಧ್ಯವಿಲ್ಲ. ದೇವರು ನನಗೆ ತಿಳಿಸುವುದನ್ನೇ ನಾನು ಹೇಳಬೇಕು” ಅಂದನು.