Bible Versions
Bible Books

1 Chronicles 11:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.
ERVKN   ಹಿಂದೆ ನೀನು ನಮ್ಮನ್ನು ಯುದ್ಧದಲ್ಲಿ ನಡೆಸಿರುವೆ. ಆಗ ಸೌಲನು ಅರಸನಾಗಿದ್ದರೂ ನೀನು ನಮ್ಮ ಯುದ್ಧದಲ್ಲಿ ನಾಯಕನಾಗಿದ್ದೆ. ಯೆಹೋವನು ನಿನಗೆ, ‘ದಾವೀದನೇ, ನೀನು ನಿನ್ನ ಜನರಾದ ಇಸ್ರೇಲರ ಪಾಲಕನಾಗಿರಬೇಕು. ನನ್ನ ಜನರಿಗೆ ನೀನು ನಾಯಕನಾಗಿರಬೇಕು”‘ ಎಂದು ಹೇಳಿದ್ದಾನಲ್ಲವೆ ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us