Bible Versions
Bible Books

1 Chronicles 12:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು.
ERVKN   ಜೋರ್ಡನ್ ನದಿಯು ದಡಮೀರಿ ಹರಿಯುತ್ತಿರುವಾಗ ಗಾದ್ ಕುಲದವರು ಅದನ್ನು ದಾಟಿ ಆಚೆಪ್ರದೇಶದಲ್ಲಿ ವಾಸವಾಗಿದ್ದ ಜನರನ್ನೆಲ್ಲಾ ಪೂರ್ವಕ್ಕೂ ಪಶ್ಚಿಮಕ್ಕೂ ಓಡಿಸಿ ಅವರ ಸ್ಥಳವನ್ನು ಆಕ್ರಮಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us