Bible Versions
Bible Books

1 Chronicles 12:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದೇ ಕಾಲದಲ್ಲಿ ಪ್ರತಿದಿನ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವ ವರೆಗೆ ದಾವೀದನಿಗೆ ಸಹಾಯ ಮಾಡುವದಕ್ಕೆ ಅವನ ಕಡೆಗೆ ಬರುತ್ತಿದ್ದರು.
ERVKN   ದಿನದಿಂದ ದಿನಕ್ಕೆ ಹೆಚ್ಚೆಚ್ಚು ಜನರು ಬಂದು ದಾವೀದನನ್ನು ಸೇರಿಕೊಂಡಿದ್ದರಿಂದ ದಾವೀದನ ಸೈನ್ಯವು ಬಲಗೊಂಡಿತು.
IRVKN   ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು. ಅವನ ಸೈನ್ಯವು ದೇವರ ಸೈನ್ಯದಷ್ಟು ದೊಡ್ಡದಾಯಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us