Bible Versions
Bible Books

1 Chronicles 12:30 (MHB) OPEN SCRIPTURES MORPHOLOGICAL HEBREW BIBLE

Versions

KNV   ಎಫ್ರಾಯಾಮನ ಮಕ್ಕಳಲ್ಲಿ ಇಪ್ಪತ್ತು ಸಾವಿರದ ಎಂಟುನೂರು ಮಂದಿ; ಬಲವುಳ್ಳ ಪರಾಕ್ರಮಶಾಲಿ ಗಳೂ ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡ ವರಾಗಿದ್ದರು.
ERVKN   ಎಫ್ರಾಯೀಮ್ ಕುಲದಿಂದ ಇಪ್ಪತ್ತು ಸಾವಿರದ ಎಂಟನೂರು ಮಂದಿ ಇದ್ದರು. ಇವರೆಲ್ಲರೂ ಧೈರ್ಯಶಾಲಿ ಸೈನಿಕರು ಮತ್ತು ತಮ್ಮ ಕುಲದವರಿಗೆ ನಾಯಕರಾಗಿದ್ದರು.
IRVKN   ಎಫ್ರಾಯೀಮಿನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟುನೂರು ಮಹಾಯುದ್ಧವೀರರು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us