Bible Versions
Bible Books

1 Chronicles 13:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
ERVKN   ಆದರೆ ಯೆಹೋವನು ಅವನ ಮೇಲೆ ಕೋಪಗೊಂಡು ಪವಿತ್ರವಾದ ಪೆಟ್ಟಿಗೆಯನ್ನು ಮುಟ್ಟಿದ್ದಕ್ಕೆ ಅವನನ್ನು ಅಲ್ಲಿಯೇ ಸಾಯಿಸಿದನು.
IRVKN   ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us