Versions
KNV ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.
ERVKN ಅಬೀನಾದಾಬನ ಮನೆಯಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ಎತ್ತಿ ಒಂದು ಹೊಸ ಬಂಡಿಯಲ್ಲಿಟ್ಟರು. ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ನಡೆಸಿದರು.
IRVKN ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.