Versions
KNV ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.
ERVKN ಯೆಹೋವನು ಹೇಳಿದಂತೆಯೇ ದಾವೀದನು ಮಾಡಿದನು. ದಾವೀದನೂ ಅವನ ಸೈನಿಕರೂ ಫಿಲಿಷ್ಟಿಯರನ್ನು ಸೋಲಿಸಿ ಗಿಬ್ಯೋನಿನಿಂದ ಹಿಡಿದು ಗೆಜೆರ್ ಪಟ್ಟಣದವರೆಗೂ ಅವರನ್ನು ಕೊಲ್ಲುತ್ತಾ ಹೋದರು.
IRVKN ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು. ಇಸ್ರಾಯೇಲರು ಫಿಲಿಷ್ಟಿಯರ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನ ವರೆಗೂ ಸಂಹರಿಸುತ್ತಾ ಹೋದರು.