Bible Versions
Bible Books

1 Chronicles 14:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು.
ERVKN   ದೇವರು ತನ್ನನ್ನು ಇಸ್ರೇಲರ ಅರಸನನ್ನಾಗಿ ಆಗಲೇ ಮಾಡಿದ್ದಾನೆಂದು ದಾವೀದನಿಗೆ ತಿಳಿದುಬಂತು. ಆತನು ದಾವೀದನ ಸಾಮ್ರಾಜ್ಯವನ್ನು ವಿಸ್ತರಿಸಿ ಬಲಿಷ್ಠಗೊಳಿಸಿದನು. ಯೆಹೋವನು ದಾವೀದನನ್ನೂ ಇಸ್ರೇಲರನ್ನೂ ಪ್ರೀತಿಸಿದ್ದರಿಂದ ಹಾಗೆ ಮಾಡಿದನು.
IRVKN   ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us