Versions
KNV ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.
ERVKN ಸಮುದ್ರವೂ ಅದರೊಳಗಿರುವದೆಲ್ಲವೂ ಆರ್ಭಟಿಸಲಿ, ಹೊಲಗದ್ದೆಗಳು ತಮ್ಮ ಹರ್ಷವನ್ನು ವ್ಯಕ್ತಪಡಿಸಲಿ.
IRVKN ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.