Bible Versions
Bible Books

1 Chronicles 17:8 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ಎಲ್ಲಿಗೆ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಸಂಹರಿಸಿ ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ಹೆಸರನ್ನು ನಿನಗೆ ಉಂಟುಮಾಡಿದೆನು.
ERVKN   ನೀನು ಹೋದಲ್ಲೆಲ್ಲಾ ನಿನ್ನೊಂದಿಗೆ ನಾನಿದ್ದೆನು; ನಿನ್ನ ಮುಂದೆ ಹೋಗಿ ನಿನ್ನ ವೈರಿಗಳನ್ನು ಸಾಯಿಸಿದೆನು. ಈಗ ನಾನು ನಿನ್ನನ್ನು ಲೋಕದಲ್ಲಿ ಎಲ್ಲರಿಗಿಂತಲೂ ಪ್ರಸಿದ್ಧಿ ಹೊಂದುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us