Versions
KNV ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು.
ERVKN ದೀಶೋನನು ಅನಾಹನ ಮಗನು. ದೀಶೋನನು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್ ಎಂಬವರನ್ನು ಪಡೆದನು.
IRVKN ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.